Karnataka Rail Users forum has launched a campaign in social media by tweeting prime minister Narendra Modi for new train between Belgaum to Bangalore since Rani Chennamma Express train is running out of berths.
ಬೆಳಗಾವಿ ಹಾಗೂ ಬೆಂಗಳೂರು ನಡುವೆ ಸಂಚರಿಸುವ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್ ರೈಲಿಗೆ ಪ್ರತಿಯಾಗಿ ಅದೇ ಸಮಯಕ್ಕೆ ಮತ್ತೊಂದು ರೈಲನ್ನು ಆರಂಭಿಸುವಂತೆ ಕರ್ನಾಟಕ ರೈಲು ಬಳಕೆದಾರರ ವೇದಿಕೆ ಕರ್ನಾಟಕ ರೈಲ್ ಯೂಸರ್ಸ್ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದೆ.