Young and talented cricketer K.L.Rahul speaks about how Virat and Anushka sharma helped him to come out of depression. ಕನ್ನಡದ ಸ್ಟಾರ್ ಕ್ರಿಕೆಟರ್ ಕೆ.ಎಲ್ ರಾಹುಲ್ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಬಗ್ಗೆ ಮಾತನಾಡಿದ್ದಾರೆ. ಅವರ ಒಳ್ಳೆತನವನ್ನು ಹಾಡಿ ಹೊಗಳಿದ್ದಾರೆ .