ಕರ್ನಾಟಕದ ಕರಾವಳಿ, ಮುಂಬೈಯಲ್ಲಿ ಇಂದು ಸಹ ಭಾರೀ ಮಳೆ ಸಂಭವ | Oneindia kannada

2018-06-26 218

ಉಡುಪಿ, ಬೈಂದೂರು, ಕೊಲ್ಲೂರು, ಹೆಬ್ರಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಇಂದು ಸಹ ವರುಣನ ಆರ್ಭಟ ಮುಂದುವರಿಯಲಿದೆ. ಕರಾವಳಿಯಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಈಗಾಗಲೇ ನಾಡದೋಣಿ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

Heavy to heavy rain in Udupi, Dakshina kannada and other coastal Karnataka district to be continued tomorrow. Mumbai will also get heavy rain today also

Videos similaires