ಸಂಜಯ್ ದತ್ ರವರ ಜೀವನಾಧಾರಿತ ಸಿನಿಮಾ 'ಸಂಜು' ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇನ್ನೆರಡು ದಿನಗಳಲ್ಲಿ 'ಸಂಜು' ದೇಶದಾದ್ಯಂತ ರಿಲೀಸ್ ಆಗಲಿದೆ. ಹೀಗಿರುವಾಗಲೇ, 'ಸಂಜು' ಚಿತ್ರದ ವಿರುದ್ಧ ದೂರು ದಾಖಲಾಗಿದೆ.
Bollywood Film 'Sanju' lands in trouble. Complaint filed against Ranbir Kapoor and Anushka Sharma for derogatory remarks against sex workers.