ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20ಐ ಸರಣಿಯ ಮೊದಲ ಪಂದ್ಯವನ್ನು ಗೆದ್ದಿರುವ ಭಾರತ ಇಂದು ಸರಣಿ ಕ್ಲೀನ್ ಸ್ವೀಪ್ ಮಾಡಿದೆ. ಎರಡನೇ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ 143ರನ್ ಗಳ ಅಂತರದ ಬೃಹತ್ ಜಯ ದಾಖಲಿಸಿದೆ.
India beat Ireland in the 2nd and final encounter of the t20 series and managed to win a huge margin of 143 runs.