ನವ ದೆಹಲಿಯ ಬುರಾರಿಯ ಸಾಮೂಹಿಕ ಆತ್ಮಹತ್ಯೆಗೆ ಕುಜ ದೋಷ ಕಾರಣವಾಯ್ತಾ? | Oneindia Kannada

2018-07-04 2,137

Delhi mass suicide case: Priyanka Bhatiya, Lalit Bhatiya's daughter had Manglik Dosh. The family as very much disturbed due to this, Crime branch police told.


ದೆಹಲಿಯ ಬುರಾರಿ ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಸಿಕ್ಕ ಡೈರಿಯಿಂದ ಹೊಸ ಹೊಸ ವಿಚಿತ್ರ ಮಾಹಿತಿ ಲಭ್ಯವಾಗುತ್ತಿದೆ. ಈ ಎಲ್ಲ ಆತ್ಮಹತ್ಯೆಗಳ ರೂವಾರಿ ಎನ್ನಲಾಗುತ್ತಿರುವ ಲಲಿತ್ ಭಾಟಿಯಾ ಅವರಿಗೆ ತಮ್ಮ ಮಗಳು ಪ್ರಿಯಾಂಕಾಗೆ ಕುಜ ದೋಷವಿರುವುದು ಸಾಕಷ್ಟು ಬೇಸರ ಮೂಡಿಸಿತ್ತು. ಅದನ್ನೇ ಅವರು ತೀರಾ ತಲೆಗೆ ಹಚ್ಚಿಕೊಂಡಿದ್ದರು ಎಂದು ಡೈರಿಯ ಮೂಲಕ ತಿಳಿದುಬಂದಿದೆ.