Rashmika mandanna is busy in Kannada as well as Telugu . Her new movie vrutra first look has got released. ಕನ್ನಡ ಮಾತ್ರವಲ್ಲದೆ ತೆಲುಗು ಸಿನಿಮಾಗಳಲ್ಲೂ ಬ್ಯುಸಿ ಅಗಿರುವ ರಶ್ಮಿಕಾ ಮಂದಣ್ಣ ಅಭಿನಯಿಸಲಿರುವ ಹೊಸ ಸಿನಿಮಾ ವೃತ್ರ ಫಸ್ಟ್ ಲುಕ್ ರಿಲೀಸ್ ಆಗಿದೆ.