ರಾಜ್ಯ ಸರ್ಕಾರದ ನೂತನ ಬಜೆಟ್ ಪಾನಪ್ರಿಯರ ಕಿಕ್ಕಿಳಿಸಿದೆ. ಕೆಲವು ತಿಂಗಳ ಹಿಂದಷ್ಟೇ ದುಬಾರಿಯಾಗಿದ್ದ ಮದ್ಯ ಬೆಲೆಯಿಂದ ಸಂಕಟಕ್ಕೆ ಸಿಲುಕಿದ್ದ ಮದ್ಯಪ್ರಿಯರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ.