Karnataka Budget 2018 : ಕರಾವಳಿಗರ ವಿರುದ್ಧ ಬಜೆಟ್ ಮೂಲಕ ಹಗೆ ತೀರಿಸಿಕೊಂಡ ಸರ್ಕಾರ | Oneindia Kannada

2018-07-05 1,161

ಬಜೆಟ್ ನಲ್ಲಿ ಎಲ್ಲಿಯೂ ಕರಾವಳಿ ಅಭಿವೃದ್ಧಿಗೆ ಒತ್ತು ನೀಡದಿರುವುದು ಕರಾವಳಿ ಭಾಗದ ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ. ಸಂಪೂರ್ಣ ಬಜೆಟ್ ನಲ್ಲಿ ಎಲ್ಲಿಯೂ "ಕರಾವಳಿ " ಅನ್ನುವ ಪದವನ್ನೇ ಬಳಸದ ಕುಮಾರ ಸ್ವಾಮಿ ಚುನಾವಣೆಯ ಫಲಿತಾಂಶದ ಪ್ರತಿಕಾರ ತೀರಿಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ


Chief Minister H D Kumaraswamy who is holds the Finance portfolio today presented his first Budget. Through out his budget presentation coastal districts are neglected .no any grant has been announced for coastal karnataka in budget.