Chikkaswamy farmer form Chamarajanagar district committed suicide. Chief Minister H.D.Kumaraswamy announced waived all defaulted crop loans of the farmers made upto December 31, 2017 in the Karnataka budget 2018-19 on July 5.
ಚಾಮರಾಜನಗರದಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಮಾಡುವುದಾಗಿ ಘೋಷಣೆ ಮಾಡಿದ ದಿನವೇ ಆತ್ಮಹತ್ಯೆಗೆ ಶರಣಾಗಿದ್ದಾರೆ.