Monsoon 2018 : ಕರಾವಳಿ ಕರ್ನಾಟಕ, ದಕ್ಷಿಣ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ | Oneindia Kannada

2018-07-09 402

Monsoon Update: Heavy to very heavy rain at a few places with extremely heavy falls at isolated places very likely over Konkan & Goa; heavy to very heavy rain at isolated places over Vidarbha, south Chhattisgarh, Gujarat Region, Madhya Maharashtra, Marathwada, Telangana, Coastal & South Interior Karnataka and Kerala

ಕರ್ನಾಟಕದ ಕರಾವಳಿಯಲ್ಲಿ ಎಂದಿನಂತೆ ಮಳೆ ಮುಂದುವರಿಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು(ಜು.9) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರುಗಳಲ್ಲಿ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Videos similaires