Life on the coast is chaotic. Heavy rainfall is also a problem for Cremation body. These incidents have occurred on Sunday.
ಕರಾವಳಿಯಲ್ಲಿ 48 ತಾಸುಗಳಿಂದ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗುಪ್ರದೇಶಗಳಲ್ಲಿ ನೆರೆ ನೀರು ನಿಂತಿದ್ದು, ವಾರಾಂತ್ಯಕ್ಕೆ ಜನಜೀವನ ಇನ್ನೂ ಸುಧಾರಣೆಯಾಗಿಲ್ಲ.