ಎಚ್ ಡಿ ಕುಮಾರಸ್ವಾಮಿಯನ್ನ ನಾನಾ ರೀತಿಯಲ್ಲಿ ನಿಂದಿಸಿದ ಬಿ ಎಸ್ ಯಡಿಯೂರಪ್ಪ | Oneindia Kannada

2018-07-09 230

Chief minister HD kumaraswamy has himself described as Karna of Mahabharath, who was sacrifice his soul for his own people. but Former chief minister and opposition leader BS Yeddyurappa accused HD kumaraswamy as Cheater not transferred his power to latter in 2006 coalition government.


ವಿಧಾನಸಭೆಯಲ್ಲಿ ಸೋಮವಾರ ಕಾವೇರಿದ ಚರ್ಚೆ, ಇದಕ್ಕೆ ಕಾರಣವಾಗಿದ್ದು ರೈತರ ಚರ್ಚೆಯಲ್ಲ ಬದಲಾಗಿ ಮಾವು ಬೆಳಗಾರರ ಸಮಸ್ಯೆಯೂ ಅಲ್ಲ, ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸಾಂದರ್ಭಿಕ ಶಿಶು ಎಂಬ ಟೀಕೆ ಇಡೀ ಚರ್ಚೆಗೆ ಕಾರಣವಾದರೆ, 12 ವರ್ಷಗಳ ಹಿಂದೆ ಸ್ಥಾಪನೆಯಾಗಿದ್ದ ಸಮ್ಮಿಶ್ರ ಸರ್ಕಾರ ಪೋಸ್ಟ್‌ಮಾರ್ಟಂ ಕೂಡ ಕಾವೇರಿದ ಚರ್ಚೆಗೆ ಕಾರಣವಾಯಿತು.

Videos similaires