ಫೇಸ್ಬುಕ್ ಸಹ ಸಂಸ್ಥಾಪಕ ಹಾಗೂ ಸಿಇಒ ಮಾರ್ಕ್ ಜುಗರ್ಬರ್ಗ್ ವಿಶ್ವದ 3ನೇ ಅತಿ ಶ್ರೀಮಂತ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಅಮೆರಿಕದ ಉದ್ಯಮ ಕ್ಷೇತ್ರದ ದಿಗ್ಗಜ ವಾರೆನ್ ಬಫೆಟ್ ಅವರನ್ನ ಹಿಂದಿಕ್ಕಿ ಜುಕರ್ಬರ್ಗ್ ಈ ಸ್ಥಾನವನ್ನು ಅಲಂಕರಿಸಿದ್ದಾರೆ
Facebook's Mark Zuckerberg Becomes the World’s 3rd Richest Person, Passing Warren Buffett. to know more watch the video