ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಸಹ ಅಧಿಕಾರ ಸ್ವೀಕರಿಸಲಿದ್ದಾರೆ.
Karnataka Congress is organising an event at Palace Grounds, Bengaluru on 11th July at 10.30 AM where Shri Dinesh Gundurao and Eshwar Khandre will be taking over as KPCC President and Working President resepctively.