ಸಿದ್ದು ಸರಕಾರದ ಅನ್ಯಾಯಗಳನ್ನು ಜನ ಹತ್ತಿರದಿಂದ ನೋಡಿದ್ದಾರೆ: ಶಾಸಕ ವೇದವ್ಯಾಸ ಕಾಮತ್ ಸಂದರ್ಶನ

2018-07-12 1,040

ಕಳೆದ ಸಿದ್ದರಾಮಯ್ಯನವರ ಸರಕಾರದ ವಿರುದ್ದ ಆಡಳಿತ ವಿರೋಧಿ ಅಲೆ ಅಷ್ಟಾಗಿ ಇಲ್ಲದಿದ್ದರೂ, ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ದಯನೀಯವಾಗಿ ಸೋಲುಂಡಿತ್ತು. ಇದಕ್ಕೆ ಕಾರಣಗಳು ಹಲವಾರು... ಎರಡು ಜಿಲ್ಲೆಯ ಒಟ್ಟು ಹದಿಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಉಳಿಸಿಕೊಂಡಿದ್ದು ಮಂಗಳೂರಿನಲ್ಲಿ ಸಚಿವ ಯು ಟಿ ಖಾದರ್ ಅವರ ಕ್ಷೇತ್ರವನ್ನು ಮಾತ್ರ. ಮಂಗಳೂರು ವ್ಯಾಪ್ತಿಯ ಮೂರರಲ್ಲಿ ಮೂರನ್ನೂ ಕಳೆದ ಬಾರಿ ಕಾಂಗ್ರೆಸ್ ಗೆದ್ದಿತ್ತು, ಈ ಬಾರಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದೆ.

Videos similaires