ಫಿನ್ ಲ್ಯಾಂಡ್ ನಲ್ಲಿ ನಡೆಯುತ್ತಿರುವ 20 ವರ್ಷದ ಒಳಗಿನ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನಮ್ಮ ಭಾರತದ ಅಥ್ಲೀಟ್ ಹಿಮದಾಸ್ ಚಿನ್ನ ಗೆದ್ದಿದ್ದಾರೆ . ಭಾರತದ ಪರ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಈಗ ಹಿಮ ದಾಸ್ .
Under 20 world Athletics championship has caught all Indian eyes after our Hima Das has won Gold and created History.