ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ನಾಟಿಂಗ್ಹ್ಯಾಮ್ ನ ಟ್ರೆಂಟ್ ಬ್ರಿಡ್ಜ್ ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್ ಜಯ ಸಾಧಿಸಿದೆ. ರೋಹಿತ್ ಶರ್ಮಾ ಅಮೋಘ ಶತಕದ ನೆರವಿನಿಂದ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಲಾರ್ಡ್ಸ್ ನಲ್ಲಿ ಎರೆಡನೇ ಪಂದ್ಯದ ಸಂಪೂರ್ಣ ವಿವರ
India managed to a head start ahead to the 3 match ODI series . clinching their first victory of the series with 8 wickets in hand . What to expect from the next match ?