ದೊಡ್ಡಬಳ್ಳಾಪುರ: ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯದಲ್ಲಿ ದಾಖಲೆಯ ಹುಂಡಿ ಹಣ ಸಂಗ್ರಹ | Oneindia Kannada

2018-07-16 1

ದೊಡ್ಡಬಳ್ಳಾಪುರ, ಜುಲೈ.16: ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯದಲ್ಲಿ ಹುಂಡಿ ಹಣ ಎಣಿಕೆ ನಡೆಯಿತು. ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ. ಎಂದಿನಂತೆ ಈ ಬಾರಿಯೂ ದೇವರ ಹುಂಡಿಯಲ್ಲಿ ಹಣವನ್ನು ಎಣಿಕೆ ಮಾಡಲಾಯ್ತು. ಈ ಎಣಿಕೆಯಲ್ಲೂ ಒಂದು ವಿಶಿಷ್ಠತೆ ಕಂಡಿದೆ. ಈ ದೇವರ ಹುಂಡಿಯಲ್ಲಿ 38 ಲಕ್ಷ ಹಣ ಸಂಗ್ರಹವಾಯಿತಲ್ಲದೇ, ಬೆಳ್ಳಿ ವಸ್ತುಗಳು ಸೇರಿದಂತೆ ದಾಖಲೆ ಪ್ರಮಾಣದ ಹಣ ಸಂಗ್ರಹವಾಗಿದೆ.