Today Gold Rate 16/07/2018 : ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ದರಗಳು

2018-07-16 163

Gold has over the years been a perfect hedge against inflation. Investors are increasingly looking at gold as an important investment. Oneindia Kannada has started to give you the Gold & Silver prices from July 2nd. Today's gold (10 gm) and silver (1 kg) are given here.


ಭಾರತೀಯರು ಚಿನ್ನಾಭರಣಪ್ರಿಯರು. ಹೆಚ್ಚೆಚ್ಚು ಚಿನ್ನಾಭರಣ ಖರೀದಿಸಬೇಕು, ಧರಿಸಬೇಕು, ಸಂಗ್ರಹಿಸಿಡಬೇಕು ಎನ್ನುವುದು ಹೆಚ್ಚಿನವರ ಆಸೆ! ಮದುವೆ, ಹಬ್ಬ ಹರಿದಿನ, ಅಕ್ಷಯ ತೃತೀಯದಂತಹ ಪ್ರಮುಖ ಸಂದರ್ಭಗಳಲ್ಲಿ ಚಿನ್ನಾಭರಣ ಖರೀದಿಸುವುದು ವಾಡಿಕೆ.

ಒನ್ ಇಂಡಿಯಾ ಕನ್ನಡದ ಮೂಲಕ ಪ್ರತಿದಿನ ರಾಜ್ಯದ ಪ್ರಮುಖ ನಗರಗಳಲ್ಲಿನ ಚಿನ್ನ ಮತ್ತು ಬೆಳ್ಳಿ ದರಗಳ ಮಾಹಿತಿಯನ್ನು ನೀಡಲಾಗುತ್ತದೆ. ಇಂದಿನ ಚಿನ್ನ(10gm) ಮತ್ತು ಬೆಳ್ಳಿಯ(1kg) ದರಗಳನ್ನು ಇಲ್ಲಿ ನೀಡಲಾಗಿದೆ. ಯಾವ ನಗರದಲ್ಲಿ ಎಷ್ಟೆಷ್ಟು ಏರಿಳಿತ ಕಂಡಿದೆ ನೋಡೋಣ

Videos similaires