ಬಾಲಿವುಡ್ ಚಿತ್ರರಂಗದ ಖ್ಯಾತ ಹಿರಿಯ ನಟಿ ರೀಟಾ ಭಾದುರಿ ವಿಧಿವಶರಾಗಿದ್ದಾರೆ. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ರೀಟಾ ಇಂದು ಬೆಳಗ್ಗೆ ಕೊನೆ ಉಸಿರೆಳೆದಿದ್ದಾರೆ.