CM Kumaraswamy clarifies his emotional speech today in Delhi. He said i am not mentioned any congress leaders name in the speech only media creating that. He said i am cried because i am not getting enough trust of people.
ಕಾಂಗ್ರೆಸ್ ಪಕ್ಷ ಅಥವಾ ಕಾಂಗ್ರೆಸ್ ಮುಖಂಡರು ನನಗೆ ಕಿರುಕುಳು ಕೊಟ್ಟಿದ್ದಾರೆ ಎಂದು ಹೇಳಿ ಕಣ್ಣೀರು ಹಾಕಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.