ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ವಿಷಯವನ್ನ ಯಾರು ಮಾತನಾಡಬಾರದು | ಯಡಿಯೂರಪ್ಪ ವಾರ್ನಿಂಗ್ | Oneindia Kannada

2018-07-18 11

BJP state president said that There is no consensus on the separate state issue. Nobody should talk about a separate state. If there is no development, work for the development of North Karnataka but separate state is not a solution.


ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ ಬಗ್ಗೆ ಬಿಜೆಪಿಯಲ್ಲಿದ್ದ ಗೊಂದಲವನ್ನು ಯಡಿಯೂರಪ್ಪ ಹೋಗಲಾಡಿಸಿದ್ದಾರೆ. ಪ್ರತ್ಯೇಕ ರಾಜ್ಯ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Videos similaires