ಕಿಮ್ಸ್ ಆಸ್ಪತ್ರೆಯಲ್ಲಿ ನಿಲ್ಲದ ವೈದ್ಯರ ಪ್ರತಿಭಟನೆ | ರೋಗಿಗಳ ಗೋಳು ಹೇಳತೀರದು | Oneindia Kannada

2018-07-19 944

Employees of Kims continuing there protest for 5 days. Now they are planning to set up a direct fight with management through no confidence against directors.


ಕಿಮ್ಸ್‌ ಆಸ್ಪತ್ರೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಗುರುವಾರವೂ ವೈದ್ಯರ ಉಪವಾಸ ಸತ್ಯಾಗ್ರಹ ಮುಂದುವರೆದಿದ್ದು ತೀವ್ರ ಸ್ವರೂಪ ಪಡೆದುಕೊಂಡಿದೆ.

Videos similaires