Kasturba Hospital, Manipal releases a press note on Shiroor Seer Lakshmivara Tirtha Swamiji's death. He was declared death at 8.30 AM on July 19,2018.
ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಗಳು ಗುರುವಾರ ಬೆಳಗ್ಗೆ ಕೊನೆಯುಸಿರೆಳಿದಿದ್ದಾರೆ. ಸ್ವಾಮೀಜಿಗಳನ್ನು ಆಸ್ಪತ್ರೆಗೆ ಸೇರಿದಾಗಿನಿಂದ ಮೃತಪಟ್ಟ ತನಕದ ಆರೋಗ್ಯ ತಪಾಸಣೆ ಮಾಹಿತಿಯನ್ನು ಆಸ್ಪತ್ರೆ ಇಂದು ಪ್ರಕಟಿಸಿದೆ.