ಪಕ್ಷದಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿಯಾದ ಸಿದ್ದರಾಮಯ್ಯ | Oneindia Kannada

2018-07-19 328

Former Chief Minister Siddaramaiah appointed as a member of the Congress Working Committee. Now he has to play three role in the party leader of the Congress Legislature Party, Chairman of the coordination committee and CWC member.


ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಈ ಮೂಲಕ 2019ರ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಪ್ರಮುಖ ಪಾತ್ರವನ್ನು ವಹಿಸಲಿದ್ದಾರೆ.