Shiroor Mutt seer ಲಕ್ಷ್ಮೀವರತೀರ್ಥ ಶ್ರೀಗಳ ಅಂತಿಮ ಕ್ಷಣಗಳು | Oneindia Kannada

2018-07-19 252

Shiroor Seer's cremation going to held in Shiroor Mutt. Shiroor Seer died today morning. said to be he died due to food poison.



ಇಂದು ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತರಾದ ಶೀರೂರು ಶ್ರೀಗಳ ಮರಣೋತ್ತರ ಪರೀಕ್ಷೆ ಮುಗಿದಿದ್ದು ಅಂತಿಮ ಯಾತ್ರೆ ಮತ್ತು ಸಾರ್ವಜನಿಕ ದರ್ಶನಕ್ಕೆ ಸಿದ್ಧತೆ ಅಂತಿಮವಾಗಿದೆ. ಶ್ರೀಗಳ ದೇಹ ಮರಣೋತ್ತರ ಪರೀಕ್ಷೆಗೆ ಒಳಗಾಗಿರುವ ಕಾರಣ ಶ್ರೀಗಳ ಅಂತಿಮ ಸಂಸ್ಕಾರ ನಿಯಮದ ಪ್ರಕಾರ ಮಾಧ್ವ ಸರೋವರದಲ್ಲಿ ಸ್ನಾನ ಮಾಡಿಸಲಾಗುತ್ತದೆಯೋ ಇಲ್ಲವೋ ಎಂಬ ಅನುಮಾನ ಏರ್ಪಟ್ಟಿದೆ. ಪ್ರಸ್ತುತ ಶ್ರೀಗಳ ಪಾರ್ಥಿವ ಶರೀರವನ್ನು ಉಡುಪಿ ಮಠಕ್ಕೆ ತರಲಾಗಿದ್ದು ವಿಧಿ ವಿಧಾನಗಳು ಪ್ರಾರಂಭವಾಗಿವೆ.

Videos similaires