Shiroor Mutt seer ಲಕ್ಷ್ಮೀವರತೀರ್ಥ ಶ್ರೀಗಳ ಸಾವಿನ ಬಗ್ಗೆ ಪೇಜಾವರ ಶ್ರೀಗಳ ಪ್ರತಿಕ್ರಿಯೆ | Oneindia Kannada

2018-07-20 1

Pejavara Shree denied the reports that stated that suspicion of poisoning cause for the death of Lakshmivara Tirtha Swamiji of Shiroor Mutt, Udupi, Karnataka.


'ಶೀರೂರು ಲಕ್ಷ್ಮೀವರತೀರ್ಥ ಶ್ರೀಗಳ ಅಗಲಿಕೆ ನೋವು ತಂದಿದೆ. ವಿಷ ಪ್ರಾಶನದ ಬಗ್ಗೆ ಮಾಹಿತಿ ಇಲ್ಲ' ಎಂದು ಪೇಜಾವರ ಶ್ರೀಗಳು ಹೇಳಿದರು. ಲಕ್ಷ್ಮೀವರತೀರ್ಥರ ಅಂತ್ಯಕ್ರಿಯೆ ಉಡುಪಿಯಲ್ಲಿ ಗುರುವಾರ ರಾತ್ರಿ ನಡೆಯಿತು.

Videos similaires