Unnatural death of Shiroor seer Lakshmivara Tirtha Swamiji. Police have taken a woman to custody for inquiring into the case. She used to come every Monday and would stay in the Moola matha.
ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಮಾಡಿರುವ ಉಡುಪಿಯ ಶೀರೂರು ಮಠದ ಶ್ರೀಗಳಾದ ಲಕ್ಷ್ಮೀವರ ತೀರ್ಥರ ನಿಗೂಢ ಸಾವು ದಿನದಿಂದ ದಿನಕ್ಕೆ ಹೊಸಹೊಸ ರಹಸ್ಯಗಳನ್ನು ಬಯಲಿಗೆಳೆಯುತ್ತ ರೋಚಕವಾಗುತ್ತಿದೆ.