ಮುಂಜಾನೆ 3 ಗಂಟೆ ದೆವ್ವಗಳ ಸಮಯ ಎಂದು ಹೇಳಲು ಕಾರಣವೇನು? | Filmibeat Kannada

2018-07-21 207

Have you ever wondered why 3 am is known as the devil's hour? It is believed that the evil spirits which lead hell are known to be most active at this hour of the day. Here in this article, we will also reveal to you the details about the reasons as to why 3 am is known to be the devil's hour!


ಆತ್ಮಗಳು ಸಾಮಾನ್ಯವಾಗಿ ಪರಿಸರದಲ್ಲಿ ಶಾಂತಿ ನೆಲೆಸಿದ ಮೇಲೆ ಅಂದರೆ ಮುಂಜಾನೆ 3 ಗಂಟೆಯ ಸಮಯದಲ್ಲಿ ಚಟುವಟಿಕಾ ಶೀಲರಾಗುತ್ತಾರೆ. ಹಾಗಾಗಿ ಈ ಸಮಯದಲ್ಲಿ ಮನೆಯಿಂದ ಆಚೆ ಹೋಗಬಾರದು. ಈ ಸಮಯದಲ್ಲಿ ಅನಗತ್ಯವಾಗಿ ಅನುಚಿತವಾದ ಸ್ಥಳಗಳಿಗೆ ಹೋಗಬಾರದು ಎಂದು ಹೇಳಲಾಗುವುದು. ಅಲ್ಲದೆ ಆತ್ಮಗಳು ಯಾವ ವಿಚಾರದಿಂದ ಅತೃಪ್ತವಾಗಿದೆಯೋ ಅಂತಹ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಪ್ರದೇಶಗಳಲ್ಲಿ ಓಡಾಡುತ್ತಲೆ ಇರುತ್ತವೆ ಎನ್ನಲಾಗುವುದು. ದೆವ್ವ ಅಥವಾ ಪಿಶಾಚಿಗಳು ಏಕೆ ನಿಗಧಿತವಾಗಿ ಮುಂಜಾನೆಯ 3 ಗಂಟೆಗೆ ಹೆಚ್ಚು ಕಾರ್ಯ ಚಕಿತರಾಗಿರುತ್ತಾರೆ? ಎನ್ನುವುದರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಈ ಮುಂದೆ ನೀಡಿರುವ ವಿವರಣೆಯನ್ನು ಪರಿಶೀಲಿಸಿ...

Videos similaires