ಬೆಂಗಳೂರಿನಲ್ಲಿ ಬದಲಾದ ವಾತಾವರಣ, ವೈರಲ್‌ ಜ್ವರ ಉಲ್ಬಣ | Oneindia Kannada

2018-07-23 2

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹವಾಮಾನ ಬದಲಾವಣೆಯಾಗುತ್ತಿದೆ. ಇದರಿಂದ ಜನರು ಹಲವಾರು ರೋಗಗಳಿಗೆ ತುತ್ತಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಾಂತಿ-ಭೇದಿ ಹೆಚ್ಚಾಗಿ ದೇಹದಲ್ಲಿನ ನೀರಿನಂಶ ಕಳೆದುಕೊಳ್ಳುತ್ತಾರೆ, ಹೀಗಾಗಿ ಹೆಚ್ಚಿನ ದ್ರವ ಪದಾರ್ಥವನ್ನು ಸೇವಿಸಲು ನೀಡಬೇಕೆಂದು ವೈದ್ಯಾಧಿಕಾರಿಗಳು ಸಲಹೆ ನೀಡಿದ್ದಾರೆ.

You need to take precautions in the changing season. Because many types of diseases are born at this time. The most dangerous disease in those cases is viral fever.Capital city Bengaluru is witnessing many types of Viral fever.

Videos similaires