ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದುವರಿಯಲಿದೆ ಮಳೆ | Oneindia Kannada

2018-07-24 220

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಕೊಂಚ ತಗ್ಗಲಿದೆ. ಕರ್ನಾಟಕದ ಉತ್ತರ ಒಳನಾಡು, ಹಾಗೂ ಕರಾವಳಿ ಬಾಗದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ . ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗಳಲ್ಲಿ ಧಾರಾಕಾರ ಮಳೆ ಇಂದು ಸಹ ಸುರಿಯಲಿದೆ.

Heavy to very heavy rain in coastal and south, north interior Karnataka. Heavy to very heavy rain with extremely heavy falls at isolated places very likely over Gujarat region; Heavy rain at a few places with very heavy rain at isolated places very likely over Konkan & Goa

Videos similaires