ಶಿರೂರು ಮಠಕ್ಕೆ ತಾತ್ಕಾಲಿಕ ಉಸ್ತುವಾರಿ ನೇಮಕ | Oneindia Kannada

2018-07-24 2

ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಅಸಹಜ ಸಾವಿನಿಂದಾಗಿ ತೆರವಾಗಿರುವ ಶಿರೂರು ಮಠದ ಹೊಣೆಗಾರಿಕೆ ನೋಡಿಕೊಳ್ಳಲು ಉಸ್ತುವಾರಿಯೊಬ್ಬರನ್ನು ನೇಮಿಸಲಾಗಿದೆ. powered by Rubicon Project ಶಿರೂರು ಮಠದ ಮಾಜಿ ಸಿಬ್ಬಂದಿಯಾದ ಸುಬ್ರಮಣ್ಯ ಭಟ್ ಅವರನ್ನು ಮಠದ ತಾತ್ಕಾಲಿಕ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

Vishwa Vallabha Seer of Sode Mutt has appointed Subramanya Bhat as the temporary incharge of Shiruru Mutt.

Videos similaires