ರೈತ ಮುಖಂಡರನ್ನ ತರಾಟೆಗೆ ತೆಗೆದುಕೊಂಡ ಎಚ್ ಡಿ ಕುಮಾರಸ್ವಾಮಿ | Oneindia Kannada

2018-07-24 319

Chief Minister HD Kumaraswamy has turned against farmers and said "I do not distinguish it from North Karnataka South Karnataka. I am on behalf of the farmers"


ಸಂಪೂರ್ಣ ಸಾಲಮನ್ನಾ ವಿಚಾರವಾಗಿ ಪ್ರತ್ಯೇಕ ರಾಜ್ಯಕ್ಕೆ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರ ವಿರುದ್ಧ ಸಿಎಂ ಎಚ್‌ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದು, ಸಂಪೂರ್ಣ ಸಾಲ ಮನ್ನಾಗೆ ಬೇಡಿಕೆಯಿಡುವವರಿಗೆ ಓಟ್ ಹಾಕುವಾಗ ಕುಮಾರಸ್ವಾಮಿ ಯಾಕೆ ನೆನಪಿಗೆ ಬರಲಿಲ್ಲ ಎಂದು ಪ್ರಶ್ನಿಸಿದ್ದಾರೆ.

Videos similaires