Kannada Chalanachitra cup 2018 : ಸೆಹ್ವಾಗ್ ಕನ್ನಡ ಸಿನಿಮಾ ನಿರ್ಮಾಣ ಮಾಡ್ತಾರಾ ? | Filmibeat Kannada

2018-07-24 188

ಈ ಬಾರಿಯ ಕನ್ನಡ ಚಲನಚಿತ್ರ ಕಪ್ ಯಶಸ್ವಿಯಾಗೋದರಲ್ಲಿ ಅನುಮಾನವೇ ಇಲ್ಲ . ಸುದೀಪ್ ಅವರು ಬಹಳಷ್ಟು ಶ್ರಮ ಪಟ್ಟು ಈ ಬಾರಿಯ ಚಲನಚಿತ್ರ ಕಪ್ ಗಾಗಿ ಅಂತಾರಾಷ್ಟ್ರೀಯ ಆಟಗಾರರನ್ನು ಕರೆಸಿದ್ದಾರೆ . ಇದೇ ಸಂದರ್ಭದಲ್ಲಿ ಸೆಹ್ವಾಗ್ ಕನ್ನಡ ಸಿನಿಮಾ ನಿರ್ಮಾಣ ಮಾಡ್ತಾರಾ ಅನ್ನೋ ಪ್ರಶ್ನೆ ಬಂತು .


This year's Chalanachitra cup is going to be very very special . Sudeep has put in a lot of effort and made the international cricketers come and play with the sandalwood stars . During the event Sehwag was asked if he is willing to produce a Kannada movie ?

Videos similaires