ಜುಲೈ 27 ಮಕರ ರಾಶಿಯಲ್ಲಿ ಕೇತುಗ್ರಸ್ತ ಚಂದ್ರಗ್ರಹಣ : ಗ್ರಹಣದಿಂದ ಮೇಷ ರಾಶಿಗೆ ಯಾವ ಫಲ?

2018-07-25 2,266

Don't miss longest total Lunar eclipse 2018 on July 27. Keep an eye on 'Blood moon' on 27th July. This will be the Longest total lunar eclipse of the 21st centenary is set to go down on July 27. In fact, it's probably the longest such event between now and 2003, according to NASA. Lunar eclipse on July 27th, 2018. Here is the lunar eclipse effect on zodiac sign according to vedic astrology, explained by well known astrologer Pandit Vittala Bhat.


ಜುಲೈ ಇಪ್ಪತೇಳನೇ ತಾರೀಕು ರಾತ್ರಿ 11.55ರಿಂದ 28ರ ಮಧ್ಯರಾತ್ರಿ 3.50ರ ತನಕ ಮಕರ ರಾಶಿಯಲ್ಲಿ ಕೇತುಗ್ರಸ್ತ ಚಂದ್ರ ಗ್ರಹಣ ಸಂಭವಿಸುತ್ತದೆ. ಇದು ಬಹಳ ದೀರ್ಘ ಕಾಲ ನಡೆಯುವ ಖಗ್ರಾಸ ಚಂದ್ರಗ್ರಣ. ಈ ಗ್ರಹಣದ ಅವಧಿಯಲ್ಲಿ ರವಿ ಹಾಗೂ ಚಂದ್ರನ ಮಧ್ಯೆ ಸಂಬಂಧ ಕಳೆದು ಹೋಗುತ್ತದೆ. ಅಂದಹಾಗೆ ಗ್ರಹಣವು ಉತ್ತರಾಷಾಢ ನಕ್ಷತ್ರದ ಕೊನೆ ಭಾಗ ಮತ್ತು ಶ್ರವಣ ನಕ್ಷತ್ರದಲ್ಲಿ ಸಂಭವಿಸಲಿದ್ದು, ಇದರ ಪರಿಣಾಮವು ಉತ್ತರಾಷಾಢ, ಶ್ರವಣ, ಧನಿಷ್ಠ, ಪೂರ್ವಾಷಾಢ, ರೋಹಿಣಿ, ಹಸ್ತ, ಕೃತ್ತಿಕಾ, ಉತ್ತರಾ ನಕ್ಷತ್ರದವರಿಗೆ ಆಗುತ್ತದೆ. ಇನ್ನು ರಾಶಿ ಪ್ರಕಾರ ಹೇಳಬೇಕು ಅಂದರೆ ಮಕರ, ವೃಷಭ, ಸಿಂಹ, ಧನು ರಾಶಿಯವರಿಗೆ ಈ ದೋಷದ ಫಲ ಹೆಚ್ಚಾಗಿ ಆಗುತ್ತದೆ.

Videos similaires