ಡಾ.ವಿಷ್ಣುವರ್ಧನ್ ನಟನೆಯ ನಾಗರಹಾವು ಸಿನಿಮಾ ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲೂ ಬಿಡುಗಡೆ ಆಗಿದೆ. ಸಿನಿಮಾವನ್ನು ನೋಡಿದ ನಾಗರಹಾವು ವಿಷ್ಣು ದಾದಾರನ್ನು ಹೊಗಳಿದ್ದಾರೆ.