ರೆಬಲ್ ಸ್ಟಾರ್ ಅಂಬರೀಶ್ ಅಭಿನಯದ ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾದ ಪೋಸ್ಟರ್ ನೋಡಿ ಸುಮಲತಾ ಅಂಬರೀಶ್ ಅಂಬಿ ಲುಕ್‌ಗೆ ಫಿದಾ ಆಗಿದ್ದಾರೆ.