ವಿವಿಧ ಬೇಡಿಕೆ ಈಡೇರಿಕೆಗೆ ವಾರದಿಂದ ನಡೆಯುತ್ತಿದ್ದ ಲಾರಿ ಮುಷ್ಕರ ವಾಪಸ್ | Oneindia Kannada

2018-07-28 164

ಏಳು ದಿನಗಳಿಂದ ನಡೆಸುತ್ತಿದ್ದ ಲಾರಿ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. ಮುಷ್ಕರನಿರತರ ಬೇಡಿಕೆಗಳನ್ನು ಪೂರೈಸಲು ಪರಿಗಣಿಸುವುದಾಗಿ ಸರಕಾರವು ಭರವಸೆ ನೀಡಿದ್ದರಿಂದಾಗಿ ಮುಷ್ಕರ ವಾಪಸ್ ಪಡೆಯಲಾಗಿದೆ.

Videos similaires