Former Chief minister of Tamil Nadu and Dravida Munnetra Kazhagam chief M Karunanidhi is being continuously monitored by a team of doctors. He was admitted to Kauvery hospital in Chennai.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ, ಅವರು ಚಿಕಿತ್ಸೆಗೆ ಧನಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಚೆನ್ನೈನ ಕಾವೇರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.