In a major relief to Water Resources & Medical Education Minister D.K.Shiva Kumar Karnataka High Court stayed the income tax department probe against D.K.Shiva Kumar in the case of money found in minister house in New Delhi.
ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆದಾಯ ತೆರಿಗೆ ಇಲಾಖೆ ಸಚಿವರ ವಿರುದ್ಧ ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ.