ಮುಂಬರಲಿರುವ ಟೆಸ್ಟ್ ಸರಣಿಗಾಗಿ ಭಾರತದೆದುರು ಕಣಕ್ಕಿಳಿಯಲಿರುವ ಇಂಗ್ಲೆಂಡ್, ಕ್ರಿಕೆಟ್ ಊರಿನ ದಾರಿಗೆ ಹೊಸದೊಂದು ಮೈಲಿಗಲ್ಲು ಸ್ಥಾಪಿಸಲಿದೆ. ಎಜ್ ಬಾಸ್ಟನ್ ನಲ್ಲಿ ನಡೆಯಲಿರುವ ಸರಣಿಯ ಆರಂಭಿಕ ಪಂದ್ಯದಲ್ಲಿ ಇಂಗ್ಲೆಂಡ್ 1000 ಟೆಸ್ಟ್ ಪಂದ್ಯಗಳನ್ನು ಪೂರೈಸಿದ ಮೊದಲ ತಂಡವೆಂಬ ಕೀರ್ತಿಗೆ ಪಾತ್ರವಾಗಲಿದೆ.
England being one of the first countries to play cricket has reached a remarkable mile stone in the history of cricket . England will be the first cricket playing nations to play 1000 test matches after Tomorrow's game against India