Shiroor Mutt seer ಲಕ್ಷ್ಮೀವರತೀರ್ಥ ಸ್ವಾಮೀಜಿಗಳ ಮರಣೋತ್ತರ ಪರೀಕ್ಷೆ ಪ್ರಾಥಮಿಕ ವರದಿ ಪೋಲೀಸರ ಕೈಗೆ

2018-07-31 231

Shiroor Seer's postmortem report has given by KMC hospital to Udupi police. Udupi police sent the report to FLS. After FLS report exact reason to cause of death will be came out.

ಶೀರೂರು ಶ್ರೀಗಳ ಅಸಹಜ ಸಾವಿನ ಕುರಿತು ಸ್ಪಷ್ಟ ಚಿತ್ರಣ ನೀಡಬಲ್ಲ ಶ್ರೀಗಳ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಉಡುಪಿ ಪೊಲೀಸರ ಕೈಸೇರಿದೆ. ಶ್ರೀಗಳ ಮರಣೋತ್ತರ ವರದಿ ಬಂದಿರುವುದಾಗಿ ಉಡುಪಿಯ ಪೊಲೀಸ್ ವರಿಷ್ಠಾಧಿಕಾರಿ ಅವರು ಸ್ಪಷ್ಟಪಡಿಸಿದ್ದು, ವರದಿಯಲ್ಲಿ ನಮೂದಾಗಿರುವ ಅಂಶಗಳ ಬಗ್ಗೆ ತನಿಖೆಯ ಈ ಹಂತದಲ್ಲಿ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲು ನಕಾರ ವ್ಯಕ್ತಪಡಿಸಿದರು.

Videos similaires