Namma Deve Gowda Appaji Canteen is celebrating its one year success on this Saturday (August 4) at Hanumantha Nagar's canteen.
ಉತ್ತರ ಕರ್ನಾಟಕದ ಜೋಳದ ರೊಟ್ಟಿ, ದಕ್ಷಿಣ ಕರ್ನಾಟಕದ ಮುದ್ದೆ... ಯಾವುದು ಬೇಕು? ಎಷ್ಟು ಬೇಕು? ನಿಮ್ಮಿಂದ ಎಷ್ಟು ತಿನ್ನಲು ಸಾಧ್ಯವೋ ತಿಂದು ತೋರಿಸಿ. ಗೆದ್ದರೆ ಸಿಗುವ ಬಹುಮಾನ ಕೂಡ ಸಣ್ಣದ್ದೇನಲ್ಲ. ಭೋಜನ ಪ್ರಿಯರಿಗೆ ಹೀಗೊಂದು ಅಪೂರ್ವ ಸ್ಪರ್ಧೆಯ ಆಹ್ವಾನವನ್ನು 'ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್' ನೀಡಿದೆ.