Congress and JD(S) already decided to fight the 2019 Lok Sabha elections unitedly. But, discussions for seat sharing are yet to begin. Congress may give only 6 seats to JD(S).
ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ 2019ರ ಲೋಕಸಭೆ ಚುನಾವಣೆ ಎದುರಿಸುವುದಾಗಿ ಘೋಷಣೆ ಮಾಡಿದೆ. ಆದರೆ, ಉಭಯ ಪಕ್ಷಗಳ ನಡುವೆ ಸೀಟು ಹಂಚಿಕೆ ಪ್ರಕ್ರಿಯೆ ಇನ್ನೂ ಅಂತಿಮಗೊಂಡಿಲ್ಲ. ಯಾರಿಗೆ ಯಾವ ಕ್ಷೇತ್ರ ಬಿಟ್ಟು ಕೊಡಬೇಕು? ಎಂದು ಇನ್ನೂ ಚರ್ಚೆ ನಡೆಯುತ್ತಿದೆ.