Chief Minister H.D.Kumaraswamy cabinet expansion may delayed due to local body election. Election will be held on August 29, 2018. 6 minister post vacant in Congress-JD(S) alliance cabinet.
ಆಷಾಢ ಮಾಸ ಕಳೆದ ಮೇಲೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಕಾದು ಕುಳಿತಿದ್ದ ಶಾಸಕರಿಗೆ ನಿರಾಸೆಯಾಗಲಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟ ವಿಸ್ತರಣೆ ಕೆಲವು ದಿನಗಳ ಕಾಲ ತಡವಾಗಲಿದೆ.