ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕನ ಸಿನಿಮಾದಲ್ಲಿ ಶಿವಣ್ಣ..! | Filmibeat Kannada

2018-08-08 625

Shivrajkumar has many movies in his hand already with this he will acted in P.Sheshadri's new movie.

ಶಿವರಾಜ್‌ಕುಮಾರ್ ಕೈಯಲ್ಲಿ ಈಗಾಗಲೇ ಸಾಕಷ್ಟು ಸಿನಿಮಾಗಳಿವೆ ಈಗ ಇದರ ಜೊತೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಪಿ.ಶೇಶಾದ್ರಿ ಅವರ ಸಿನಿಮಾದಲ್ಲಿ ಶಿವಣ್ಣ ನಟಿಸಲಿದ್ದಾರೆ ಅನ್ನುವ ಸುದ್ದಿ ಬಂದಿದೆ.

Free Traffic Exchange

Videos similaires