Karunanidhi was not just an awesome politician but he also had a great bond with Tamil film Industry. He made many revolutions in the industry.
ತಮಿಳುನಾಡಿನ ಮೂರನೇ ಮುಖ್ಯಮಂತ್ರಿ ಹಾಗೂ ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಹೆಗ್ಗಳಿಕೆ ಎಂ ಕರುಣಾನಿಧಿ ಅವರದ್ದು . ತಮಿಳುನಾಡಿನ ಮುಖ್ಯಮಂತ್ರಿಗಳಿಗೂ ಮತ್ತು ಸಿನಿಮಾ ಜಗತ್ತಿಗೂ ಅವಿನಾಭಾವ ಸಂಬಂಧ .