Jayalalitha and Karunanidhi were so hate full to each others. Both were in fight politically for 30 years. Now both were lying under the soil in Marina beach.
ತಮಿಳುನಾಡು ರಾಜಕೀಯ ಚರ್ಚೆಗೆ ಕುಳಿತ ಹತ್ತೆ ನಿಮಿಷದಲ್ಲಿ ಜಯಲಲಿತಾ-ಕರುಣಾನಿಧಿ ಹೆಸರು ಪ್ರಸ್ತಾಪವಾಗುತ್ತದೆ. ಒಬ್ಬ ನಟಿ, ಒಬ್ಬ ಸಾಹಿತಿ ಇಬ್ಬರದ್ದು ತಮಿಳುನಾಡು ರಾಜಕೀಯದ ಮೇಲೆ ಅಳಿಯದ ಛಾಪು. ಇಬ್ಬರದ್ದೂ ದ್ರಾವಿಡ ಪಕ್ಷಗಳೇ ಆದರೂ ಪರಸ್ಪರರನ್ನು ನಖಶಿಖಾಂತ ದ್ವೇಷಿಸುತ್ತಿದ್ದರು. ಎಷ್ಟೆಂದರೆ ಒಬ್ಬರು ಅಧಿಕಾರಕ್ಕೆ ಮತ್ತೊಬ್ಬರಿಗೆ ಜೀವ ಭಯವೇ ಶುರುವಾಗುತ್ತಿದ್ದು. ಅಷ್ಟು ದ್ವೇಷ ಇವರಿಬ್ಬರಲ್ಲಿ. ಈ ದ್ವೇಷಕ್ಕೆ ಕಾರಣವೇನು?