ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
Former Chief Minister Siddaramaiah addressed the pre-poll meetings of local bodies at the Congress workers' meeting in guledgudda Bagalkot District.